ಮೈಕ್ರೋ ಫೈನಾನ್ಸ್ ಗಳು ಸಾಲಗಾರರಿಗೆ ಕಿರುಕುಳ ನೀಡುವಂತಿಲ್ಲ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್… ಮೈಕ್ರೋ ಫೈನಾನ್ಸ್ ಗಳು ಸಾಲಗಾರರಿಗೆ ಕಿರುಕುಳ ನೀಡುವಂತಿಲ್ಲ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಫೆ.10 : ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು, ಮರು ಪಾವತಿಸಲು ವಿಳಂಬ ಮಾಡುವ ಸಾಲಗಾರರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳ ನೀಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮೈಕ್ರೋ ಫೈನಾನ್ಸ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್, ಲೇವಾದೇವಿ, ಗಿರವಿ ಹಣಕಾಸು ಸಂಸ್ಥೆಗಳು…