ಬದುಕಿನ ಪಯಣದ ಹಾದಿಯಲ್ಲಿ, ಎರಡು ದಾರಿಗಳು ಮತ್ತು ಎರಡು ಆಯ್ಕೆಗಳು……..
ವಿಜಯ ದರ್ಪಣ ನ್ಯೂಸ್…. ಬದುಕಿನ ಪಯಣದ ಹಾದಿಯಲ್ಲಿ, ಎರಡು ದಾರಿಗಳು ಮತ್ತು ಎರಡು ಆಯ್ಕೆಗಳು…….. ಪ್ರತಿಯೊಬ್ಬರ ಜೀವನದಲ್ಲೂ ಹುಟ್ಟಿನಿಂದ ಕೊನೆಯವರೆಗೂ ಎಲ್ಲಾ ವಿಭಾಗಗಳಲ್ಲೂ ಈ ದಾರಿಗಳು ಇರುತ್ತವೆ. ಒಂದು, ಹಿರಿಯರು ತೋರಿದ, ಧರ್ಮಗಳು ನೀಡಿದ, ಗ್ರಂಥಗಳು ಹೇಳಿದ ಅನುಭವದ ಆಧಾರದ ಮೇಲೆ ರೂಪಗೊಂಡ ಸಾಂಪ್ರದಾಯಿಕ ಮಾರ್ಗ. ಹುಟ್ಟಿನ ಕಾರಣಕ್ಕೆ ದೊರೆಯುವ ಪ್ರದೇಶ, ತಂದೆ ತಾಯಿ ಮತ್ತು ಸಂಬಂದಗಳು, ಜಾತಿ ಭಾಷೆ ಧರ್ಮ ದೇವರು ಪರಿಸರ ಶಿಕ್ಷಣ ಉದ್ಯೋಗ ವೈವಾಹಿಕ ಬದುಕು ಹೀಗೆ ಎಲ್ಲವೂ ಹೆಚ್ಚು ಕಡಿಮೆ ತುಂಬಾ…