ಪೋಸ್ಟ್ ಮಾಸ್ಟರ್ ಗೆ ಜೈಲು ಶಿಕ್ಷೆ
ವಿಜಯ ದರ್ಪಣ ನ್ಯೂಸ್… ಪೋಸ್ಟ್ ಮಾಸ್ಟರ್ ಗೆ ಜೈಲು ಶಿಕ್ಷೆ ಕೊಡಗು: ನಕಲಿ ಅಂಕಪಟ್ಟಿ ಸೃಷ್ಟಿಸಿ ಅಂಚೆ ಇಲಾಖೆಯಲ್ಲಿ ನೌಕರಿ ಪಡೆದು ಸರಕಾರಕ್ಕೆ ವಂಚಿಸಿದ್ದ ಅಪರಾಧಕ್ಕಾಗಿ ವ್ಯಕ್ತಿಯೊಬ್ಬನಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿ ಮಡಿಕೇರಿಯ ಸಿವಿಲ್ ಜಡ್ಜ್ ಮತ್ತು ಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ. ಕಾರೆಕಾಡು ಗ್ರಾಮದ ಎಂ.ಬಿ. ಸಂದೇಶ (32) ಎಂಬಾತ ಅಂಚೆ ಇಲಾಖೆಯಲ್ಲಿ 2019ನೇ ಸಾಲಿನಲ್ಲಿ ನಡೆದ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಯ ನೇಮಕಾತಿಯಲ್ಲಿ…