” ಸಂವಿಧಾನ ” ಈ ನೆಲದ ಸಾಂಸ್ಕೃತಿಕ ವ್ಯಕ್ತಿತ್ವ……. ನವೆಂಬರ್ 26…

ವಿಜಯ ದರ್ಪಣ ನ್ಯೂಸ್ ” ಸಂವಿಧಾನ “ ಈ ನೆಲದ ಸಾಂಸ್ಕೃತಿಕ ವ್ಯಕ್ತಿತ್ವ……” ಸಂವಿಧಾನ “ ಈ ನೆಲದ ಸಾಂಸ್ಕೃತಿಕ ವ್ಯಕ್ತಿತ್ವ……. ನವೆಂಬರ್ 26… ಕಾನೂನು ದಿನ – ಈಗ – ಸಂವಿಧಾನ ದಿನ………… ಸಂವಿಧಾನ ಎಂದರೇನು ? ಅದೊಂದು ಸಂಸ್ಕೃತಿಯೇ ? ಸಂಪ್ರದಾಯವೇ ? ಪದ್ದತಿಯೇ ? ಸಿದ್ಧಾಂತವೇ ? ಆಚರಣೆಯೇ ? ನೀತಿ ನಿಯಮಗಳೇ ? ಬದುಕೇ ? ಜೀವನ ವಿಧಾನವೇ ? ರಕ್ಷಾ ಕವಚವೇ ? ಮಾರ್ಗಸೂಚಕಗಳೇ ? ನಾಗರಿಕ ಮಾನದಂಡಗಳೇ ?…

Read More

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಸೃಷ್ಟಿಯ ಸಹಜತೆ ಮತ್ತು ವಿಸ್ಮಯ….., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ…. ಶಾಂತಿ ದೂತ ಅಹಿಂಸೆಯ ಪ್ರತಿಪಾದಕ ಗಾಂಧಿ ಗುಂಡೇಟಿಗೆ ಹತ್ಯೆಯಾದರು…. ಸಮಾನತೆಯ ಶ್ರೇಷ್ಠ ಹರಿಕಾರ ಬಸವಣ್ಣ ಕೊಲೆಯಾಗಿರಬಹುದು ಅಥವಾ ಆತ್ಮಹತ್ಯೆಗೆ ಶರಣಾದರು……. ಬೃಹತ್ ದೇಶದ ಬಲಿಷ್ಠ ಪ್ರಧಾನಿ ಇಂದಿರಾಗಾಂಧಿ ಅಂಗರಕ್ಷಕರ ಗುಂಡಿಗೆ ಬಲಿಯಾದರು… ಆಧ್ಯಾತ್ಮದ ಮೇರು ಶಿಖರ, ಕಾಳಿ ಮಾತೆಯೊಂದಿಗೆ ಸಂಪರ್ಕ ಸಾಧಿಸಿದ್ದರು ಎಂದು ಹೇಳಲಾದ ರಾಮಕೃಷ್ಣ ಪರಮಹಂಸರು ಗಂಟಲು ಕ್ಯಾನ್ಸರ್‌ ಗೆ ಬಲಿಯಾದರು……

Read More

ಜಾತಿ ಜನಗಣತಿ……

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಜಾತಿ ಜನಗಣತಿ…… ಜಾತಿ ಪದ್ದತಿಯ ಶಾಪ ವಿಮೋಚನೆಯೇ ? ಜಾತಿ ವ್ಯವಸ್ಥೆಯ ಅಧೀಕೃತಗೊಳಿಸುವಿಕೆಯೇ? ಸಾಮಾಜಿಕ ನ್ಯಾಯವೇ ? ರಾಜಕೀಯ ಪ್ರೇರಿತವೇ ? ಚುನಾವಣಾ ತಂತ್ರಗಾರಿಕೆಯೇ ? ಇದು ಸರಿಯೇ ಅಥವಾ ತಪ್ಪೇ ?….. ನೇರ ಉತ್ತರ ಸುಲಭ ಮತ್ತು ಸರಳ. ಇದರಿಂದ ಲಾಭವಾಗುವವರಿಗೆ ಸರಿ ನಷ್ಟವಾಗುವವರಿಗೆ ತಪ್ಪು….. ಜನರ, ಸಮಾಜದ, ದೇಶದ ಭವಿಷ್ಯದ ದೃಷ್ಟಿಯಿಂದ ಆಳವಾಗಿ ಮತ್ತು ಸಮಗ್ರವಾಗಿ ಯೋಚಿಸಿ ನಂತರ ಈ ಕ್ಷಣದ ವಾಸ್ತವ ಮತ್ತು ಸತ್ಯದ ಅಭಿಪ್ರಾಯ ರೂಪಿಸಿಕೊಳ್ಳಬೇಕು….

Read More

ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರ ಮತದಾರರ ಪಟ್ಟಿಗಳ ಕರಡು ಪ್ರತಿ ಪ್ರಕಟ,ಆಕ್ಷೇಪಣೆ ಸಲ್ಲಿಸಲು 2023 ರ ಡಿಸೆಂಬರ್ 09 ಕೊನೆ ದಿನ.

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 23 :- ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿಧಾನ ಪರಿಷತ್ತಿನ ಚುನಾವಣೆ 2023ರ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಮತದಾರರ ಪಟ್ಟಿಗಳ ಕರಡು ಪ್ರತಿಯನ್ನು ಇಂದು (ನವೆಂಬರ್ 23) ಪ್ರಕಟಗೊಳಿಸಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಡಿಸೆಂಬರ್ 09 ರೊಳಗೆ ಸಲ್ಲಿಸಬಹುದು ಎಂದು…

Read More

ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ: ಪ್ರಕರಣ ದಾಖಲು

ವಿಜಯ ದರ್ಪಣ ನ್ಯೂಸ್ ದೊಡ್ಡಬಳ್ಳಾಪುರ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 24 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಮಟ್ಟದ ತನಿಖಾ ತಂಡದ ವತಿಯಿಂದ ಇಂದು COTPA-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ COTPA ದಾಳಿಯನ್ನು ನಡೆಸಿದ್ದು, ದಾಳಿಯಲ್ಲಿ ಸೆಕ್ಷನ್ 4ರ ಅಡಿಯಲ್ಲಿ ಒಟ್ಟು 15 ಪ್ರಕರಣಗಳನ್ನು ದಾಖಲಿಸಿ 3500 ರೂಗಳ ದಂಡವನ್ನು ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ…

Read More

ಸ್ಪರ್ದೆ……

ವಿಜಯ ದರ್ಪಣ ನ್ಯೂಸ್ ಬೆಂಗಳೂರು ನವೆಂಬರ್ 22 ಸ್ಪರ್ಧೆ….. ಬೆಳೆಯುತ್ತಾ ಹೋಗುವುದು, ತುಳಿಯುತ್ತಾ ಹೋಗುವುದು, ಶ್ರಮ ಪಡುವುದು, ವಂಚಿಸುವುದು, ಹೇಗಾದರೂ ಯಶಸ್ವಿಯಾಗುವುದು, ಪ್ರಾಮಾಣಿಕವಾಗಿ ಯಶಸ್ವಿಯಾಗುವುದು….. ಜಾಗತೀಕರಣದ ಪರಿಣಾಮ, ಆರ್ಥಿಕ ಉದಾರೀಕರದಿಂದ, ಮುಕ್ತ ಮಾರುಕಟ್ಟೆ ವ್ಯವಸ್ಥೆ ಜಾರಿಯಾಗಿ ಸುಮಾರು ಮೂವತ್ತು ವರ್ಷಗಳ ನಂತರ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ…. ಸದ್ಯ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಈ ಪ್ರಶ್ನೆ ಉದ್ಭವಿಸಲು ಕಾರಣವಾಗಿದೆ. ಕೋವಿಡ್ ನಂತರದ ಜಗತ್ತಿನಲ್ಲಿ ಕೆಲವು ದೇಶಗಳು ಆರ್ಥಿಕವಾಗಿ ಬಲಿಷ್ಠವಾದರೆ, ಮತ್ತೆ ಕೆಲವು ದಿವಾಳಿಯತ್ತ ಸಾಗುತ್ತಿವೆ. ಇನ್ನೊಂದಿಷ್ಟು…

Read More

ಕೇಂದ್ರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿಯ ಸದಸ್ಯರ ಜಿಲ್ಲಾ ಭೇಟಿ….. ಕೇಂದ್ರ ಪುರಸ್ಕೃತ ಯೋಜನೆಗಳ ಪರಿಶೀಲನೆ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 21:ಕೇಂದ್ರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಸದಸ್ಯರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.   ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿಯಲ್ಲಿ ವಿವಿಧ ರಾಜ್ಯಗಳ ಲೋಕಸಭಾ ಸದಸ್ಯರು ಮತ್ತು ರಾಜ್ಯಸಭಾ ಸದಸ್ಯರು ಸದಸ್ಯರಾಗಿರುತ್ತಾರೆ. ಲೋಕಸಭಾ ಸದಸ್ಯರಾದ ತಳಾರಿ ರಂಗಯ್ಯ, ಗೀತಾಬೇನ್ ವಜಾಸಿಂಗ್ ಬಾಯ್ ರಥ್ವಾ, ಮಹಮ್ಮದ್ ಜಾವೇದ್,…

Read More

ಸಾಹಿತ್ಯ ಚೌಕಟ್ಟುಗಳನ್ನು ಮೀರಿ ಬೆಳೆಯುತ್ತಿದೆ :ಸಾಹಿತಿ ನಾಟಕಕಾರ ಡಾ.ನಾ.ದಾಮೋದರಶೆಟ್ಟಿ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ನವೆಂಬರ್ 20:ಸಾಹಿತ್ಯ ಮನುಷ್ಯಕೇಂದ್ರಿತ ನೆಲೆಯಲ್ಲಿ ತನ್ನನ್ನು ತಾನು ಅರಳಿಸಿಕೊಳ್ಳುವ ಸಾಧನ. ಅದು ಪೂರ್ವನಿರ್ಧರಿತ ಮಾದರಿಯಲ್ಲಿಯೇ ಇರಬೇಕೆಂಬ ಕಟ್ಟುಪಾಡುಗಳಿಲ್ಲ. ಬದಲಾವಣೆ  ಜಗದ ನಿಯಮ ಎನ್ನುವಂತೆ ಈ ಸೂತ್ರ ಕಥಾರಚನೆಗೂ ಅನ್ವಯಿಸುತ್ತದೆ. ಹಾಗಾಗಿ ಕತೆಗೊಂದು ಆರಂಭ, ಮಧ್ಯದಲ್ಲಿ ಹೀಗೇ ಇರಬೇಕೆಂಬ ನಿಯಮ ಅಂತ್ಯ   ಇಂತದ್ದೇ ನೆಲೆಯಲ್ಲಿ ಆಗಬೇಕೆಂಬ ಚೌಕಟ್ಟುಗಳನ್ನು ಮೀರಿ ಬೆಳೆಯುತ್ತಿದೆ ಎಂದು ಹಿರಿಯ ಸಾಹಿತಿ ನಾಟಕಕಾರ ಡಾ.ನಾ. ದಾಮೋದರಶೆಟ್ಟಿ ಅಭಿಪ್ರಾಯಪಟ್ಟರು. ಕೃಷ್ಣಾಪುರದೊಡ್ಡಿಯ ಕೆ ಎಸ್ ಮುದ್ದಪ್ಪ ಸ್ಮಾರಕ ಟ್ರಸ್ಟ್ ಪ್ರಗತಿ ಗ್ರಾಫಿಕ್ಸ್ ಹಾಗೂ…

Read More

ಬಿಬಿಎಂಪಿ ನೌಕರರ ಕನ್ನಡ ಸಂಘ 68ನೇ ಕರ್ನಾಟಕ ರಾಜ್ಯೋತ್ಸವ

ವಿಜಯ ದರ್ಪಣ ನ್ಯೂಸ್  ಬೆಂಗಳೂರು ನವಂಬರ್ :ಬಿಬಿಎಂಪಿ ಕೇಂದ್ರ ಕಛೇರಿ ಅವರಣದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಕನ್ನಡ ಸಂಘದ ವತಿಯಿಂದ  68ನೇ ಕನ್ನಡ ರಾಜ್ಯೋತ್ಸವ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕ, ಸಾಧಕಿಯರಿಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ನೇಪಾಳದಲ್ಲಿ ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಲೋಗೋ(ಲಾಂಛನ) ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು  ದೀಪ ಬೆಳಗಿಸುವುದರ ಮೂಲಕ ಆಡಳಿತಗಾರ ರಾಕೇಶ್ ಸಿಂಗ್ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್…

Read More

ಮಾನವೀಯ ಮೌಲ್ಯ ಮತ್ತು ರಾಕ್ಷಸತ್ವದ ನಡುವೆ ನಮ್ಮ ಆಯ್ಕೆ…….

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ ನವೆಂಬರ್ :19 ಮಾನವೀಯ ಮೌಲ್ಯ ಮತ್ತು ರಾಕ್ಷಸತ್ವದ ನಡುವೆ ನಮ್ಮ ಆಯ್ಕೆ……. ನಿಲ್ಲಿಸಿ ನಿಮ್ಮ ಆಕ್ರಮಣವನ್ನು ಇಸ್ರೇಲಿಗರೇ, ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿ ಪ್ಯಾಲಿಸ್ಟೈನ್ ಹೋರಾಟಗಾರರೇ….. ಒಮ್ಮೆ ನೋಡಿ ಭಾರತದತ್ತ, ಭಾರತದ ಸ್ವಾತಂತ್ರ್ಯ ಹೋರಾಟದತ್ತ, ಭಾರತದ ಬುದ್ದ – ಗಾಂಧಿಯ ಆತ್ಮದ ಚಿಂತನೆಗಳತ್ತ, ಕನಿಷ್ಠ ನಿಮ್ಮ ಎರಡೂ ರಾಷ್ಟ್ರಗಳ ಭವಿಷ್ಯವಾದರೂ ಉಳಿದೀತು, ಇಲ್ಲದಿದ್ದರೆ……. ಬೇಡ ಬೇಡವೆಂದರು ಮನಸ್ಸು ಇಸ್ರೇಲ್ – ಪ್ಯಾಲಿಸ್ಟೈನ್ ಯುದ್ಧದ ಬಗ್ಗೆಯೇ ಹರಿಯುತ್ತಿದೆ. ನಮ್ಮಿಂದ ಆ…

Read More