ಕೊಡಗಿನ ಪ್ರವಾಸೋದ್ಯಮಕ್ಕೆ ಸಿಗಲಿದೆ ಹೆಚ್ಚು ಅವಕಾಶಗಳು…
ವಿಜಯ ದರ್ಪಣ ನ್ಯೂಸ್… ಕೊಡಗಿನ ಪ್ರವಾಸೋದ್ಯಮಕ್ಕೆ ಸಿಗಲಿದೆ ಹೆಚ್ಚು ಅವಕಾಶಗಳು… ಬೆಂಗಳೂರು : ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಸಚಿವ ಹೆಚ್ಕೆ ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಕ್ಷೇತ್ರದಲ್ಲಿ 1,500 ಕೋಟಿ ರೂಪಾಯಿಗಳ ಹೂಡಿಕೆ ಆಕರ್ಷಿಸಲು ಸರ್ಕಾರ ಉದ್ದೇಶಿಸಿದೆ. ಕರ್ನಾಟಕವು ವರ್ಷಕ್ಕೆ 20 ಲಕ್ಷ ವಿದೇಶಿ ಪ್ರವಾಸಿಗರನ್ನು ಸೆಳೆಯಲು ಉದ್ದೇಶಿಸಿದೆ. ಆ ಮೂಲಕ ಹೆಚ್ಚು ವಿದೇಶಿ ಪ್ರವಾಸಿಗರು ಭೇಟಿ ನೀಡುವ…