ಮಾದರಿ ಗ್ರಾಮೀಣ ಮಟ್ಟದ ಸರ್ಕಾರಿ ಶಾಲೆಗಳ ನಿರ್ಮಾಣದತ್ತ ಸಚಿವ ಕೆಹೆಚ್ ಮುನಿಯಪ್ಪ.
ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ,ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್: 01 ಮಹಾತ್ಮ ಗಾಂಧೀಜಿಯವರ ಜನ್ಮದಿನ ಪ್ರಯುಕ್ತ ದೇವನಹಳ್ಳಿಯ ವಿಶ್ವನಾಥಪುರದಲ್ಲಿ ಮಾದರಿ ಶಾಲೆಯನ್ನು ನಿರ್ಮಾಣ ಮಾಡುವಲ್ಲಿ ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪನವರು ಉತ್ಸುಕರಾಗಿದ್ದಾರೆ. ಗ್ರಾಮೀಣ ಪ್ರದೇಶಗಳ ಶಾಲೆಗಳು ನಗರ ಮಟ್ಟದ ಶಾಲೆಗಳಿಗೆ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲಾ ಎಂದು ಹಾಗೂ ನಗರ ಪ್ರದೇಶದ ಶಾಲೆಗಳ ಮಕ್ಕಳ ರೀತಿಯಲ್ಲಿ ಬೆಳವಣಿಗೆಯಾಗಬೇಕೆಂಬ ಸಚಿವರ ಒತ್ತಾಸೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾದರಿ ಶಾಲೆಗಳ ನಿರ್ಮಾಣಕ್ಕೆ…