ಸೀಕಾಯನಹಳ್ಳಿ ಡೈರಿ ಅದ್ಯಕ್ಷ ಸ್ಥಾನ ಜೆಡಿಎಸ್ ತೆಕ್ಕೆಗೆ ಉಪಾದ್ಯಕ್ಷ ಸ್ಥಾನ ಬಿಜೆಪಿ ಮಡಿಲಿಗೆ , ಕಾಂಗ್ರೆಸ್ಗೆ ಮುಖಭಂಗ
ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ , ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 08 ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿಯ ಸೀಕಾಯನಹಳ್ಳಿ ಹಾಲು ಉತ್ಪಾಧಕರ ಸಹಕಾರ ಸಂಘದಲ್ಲಿ ಅದ್ಯಕ್ಷ ಸ್ಥಾನಕ್ಕೆ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆದಿದ್ದು, ಒಟ್ಟು ೧೨ ನಿರ್ದೇಶಕ ಸ್ಥಾನಗಳಿವೆ. ಅದ್ಯಕ್ಷ ಸ್ಥಾನಕ್ಕೆ ಸುರೇಶ್‌ಕುಮಾರ್ ಮತ್ತು ತಮ್ಮೇಗೌಡ ಅವರು ನಾಮಪತ್ರ ಸಲ್ಲಿಸಿದ್ದು ಇಬ್ಬರು ಕೂಡ ೬ ಮತಗಳನ್ನು ಪಡೆದುಕೊಂಡಿದ್ದು ಲಾಟರಿ ಮೂಲಕ ಸುರೇಶ್ ಅವರನ್ನು ಅದ್ಯಕ್ಷರನ್ನಾಗಿ ಅದಿಕೃತವೆಂದು ಘೋಷಿಸಲಾಗಿದೆ. ಉಪಾದ್ಯಕ್ಷ ಸ್ಥಾನಕ್ಕೆ ಎಸ್‌ಎಂ. ಮುನಿರಾಜ್…