ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವುದು ನನ್ನ ಕರ್ತವ್ಯ: ಸಚಿವ ಮಧು ಬಂಗಾರಪ್ಪ.
ವಿಜಯ ದರ್ಪಣ ನ್ಯೂಸ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 31 . ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟದ ಶಿಕ್ಷಣ ಅಗತ್ಯ. ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಎಲ್ಲಾ ರೀತಿಯ ಸಹಕಾರ ನೀಡಿ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ನನ್ನ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅರದೇಶನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 2023-2024 ನೇ ಸಾಲಿನ ಶೈಕ್ಷಣಿಕ…