ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸುವ ಗುರಿ: ಜಿಲ್ಲಾಧಿಕಾರಿ ಆರ್. ಲತಾ
ವಿಜಯ ದರ್ಪಣ ನ್ಯೂಸ್… ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 25 2025 ರ ವೇಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿ ಗುರಿ ಮುಟ್ಟುವಲ್ಲಿ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಕರೆ ನೀಡಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…